Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 “ಉಪ್ಪು ಯಜ್ಞವನ್ನು ಶುದ್ಧೀಕರಿಸುವಂತೆ ಬೆಂಕಿಯು ಪ್ರತಿಯೊಬ್ಬನನ್ನು ಶುದ್ಧೀಕರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಊಟಕ್ಕೆ ಉಪ್ಪಿನಂತೆ ಪ್ರತಿಯೊಬ್ಬನಿಗೆ ಅಗ್ನಿಪರೀಕ್ಷೆ ಅವಶ್ಯಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಪ್ರತಿಯೊಬ್ಬನಿಗೂ ಬೆಂಕಿಯೆಂಬ ಉಪ್ಪಿನ ಹದವು ಕೊಡಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 “ಪ್ರತಿಯೊಬ್ಬನನ್ನೂ ಬೆಂಕಿಯಿಂದ ಶಿಕ್ಷಿಸಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಉಪ್ಪನ್ನು ಪರೀಕ್ಷಿಸುವಂತೆ ಪ್ರತಿಯೊಬ್ಬರು ಬೆಂಕಿಯ ಮೂಲಕ ಪರೀಕ್ಷೆಗೆ ಒಳಪಡಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 “ಬಲಿ ಮಿಟ್ಟಾನ್ ಪವಿತ್ರ್ ಕರ್ಲ್ಯಾ ಸರ್ಕೆ ಸಗ್ಳ್ಯಾ ಜಾನಾಕ್ನಿ ಆಗಿನ್ ಪವಿತ್ರ್ ಕರುನ್ ಹೊತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:49
5 ತಿಳಿವುಗಳ ಹೋಲಿಕೆ  

ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವುದರಿಂದ ಅದು ಯಾವ ನೈವೇದ್ಯ ಪದಾರ್ಥವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪನ್ನು ಸೇರಿಸಲೇಬೇಕು.


ನೀನು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು, ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ, ಯೆಹೋವನಿಗಾಗಿ ಸರ್ವಾಂಗಹೋಮವನ್ನು ಅರ್ಪಿಸಬೇಕು.


“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.


ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ.


ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು