Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದೇ ತಿಳಿಯಲಿಲ್ಲ. ಶಿಷ್ಯರು ಅಷ್ಟು ಭಯಭ್ರಾಂತ ಆಗಿದ್ದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಏನು ಹೇಳಬೇಕೋ ತಿಳಿಯದೆ ಹೀಗೆ ಮಾತಾಡಿದನು. ಅವರು ಬಹಳವಾಗಿ ಹೆದರಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪೇತ್ರನಿಗೆ ಏನು ಹೇಳಬೇಕೋ ತಿಳಿಯಲಿಲ್ಲ. ಏಕೆಂದರೆ ಅವನು ಮತ್ತು ಉಳಿದ ಇನ್ನಿಬ್ಬರು ಶಿಷ್ಯರು ಬಹಳ ಭಯಗೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತಾನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ. ಏಕೆಂದರೆ ಅವರು ಬಹಳವಾಗಿ ಹೆದರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಪೆದ್ರು ಅನಿ ಹುರಲ್ಲಿ ಶಿಸಾ ಎವ್ಡೆ ಭಿಂಯಾವಲ್ಲಿ ಕಿ ಕಾಯ್ ಬೊಲುಚೆ ಮನುನ್ ತೆಕಾಚ್ ಕಳಿನಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:6
6 ತಿಳಿವುಗಳ ಹೋಲಿಕೆ  

ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,


ಆಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.


ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.


ಅವರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ, “ಗುರುವೇ ನಾವು ಇಲ್ಲೇ ಇರುವುದು ಒಳ್ಳೆಯದು, ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು ಎಲೀಯನಿಗೊಂದು ಹಾಗೂ ಮೋಶೆಗೊಂದು” ಎಂದು ಹೇಳಿದನು. ತಾನು ಏನು ಹೇಳುತ್ತಿದ್ದೇನೆಂದು ತನಗೇ ಗೊತ್ತಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು