ಮಾರ್ಕ 9:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ತಕ್ಷಣ, ಶಿಷ್ಯರು ಸುತ್ತಲೂ ನೋಡಲು ತಮ್ಮೊಂದಿಗೆ ಯೇಸುವೊಬ್ಬರನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಫಕ್ಕನೆ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಆಗಿನಿಂದ ಮತ್ತಾರನ್ನೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ಪೇತ್ರ, ಯಾಕೋಬ ಮತ್ತು ಯೋಹಾನರು ಕಣ್ಣೆತ್ತಿ ನೋಡಿದಾಗ ಯೇಸು ಒಬ್ಬನೇ ಅಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕೂಡಲೇ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನೇ ಹೊರತು ಇನ್ನಾರನ್ನೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತನ್ನಾ ಎಗ್ದಮ್ ತೆನಿ ಫಿರುನ್ ಬಗ್ಲ್ಯಾರ್, ಜೆಜು ಎಕ್ಲೊಚ್ ತೆಂಕಾ ದಿಸ್ಲೊ. ಅಧ್ಯಾಯವನ್ನು ನೋಡಿ |