ಮೀಕ 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕೇಡು ಯೆಹೋವನಿಂದ ಹೊರಟು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ತಮಗೆ ಮೇಲುಂಟಾಗುವುದಿಲ್ಲವೋ ಎಂದು ವೇದನೆಪಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮಾರೋತಿನ ನಿವಾಸಿಗಳು ತಮ್ಮ ಸಂಕಟ ಪರಿಹಾರವಾಗುವುದೋ ಇಲ್ಲವೋ ಎಂದು ವೇದನೆಪಡುತ್ತಾರೆ: ಏಕೆಂದರೆ ಸ್ವಾಮಿಯಿಂದ ಬಂದ ವಿಪತ್ತು ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕೇಡು ಯೆಹೋವನಿಂದಿಳಿದು ಯೆರೂಸಲೇವಿುನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ಮೇಲುಂಟಾಗುವದಿಲ್ಲವೋ ಎಂದು ವೇದನೆಪಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಮಾರೊತ್‌ನಲ್ಲಿ ವಾಸಿಸುವ ಜನರು ಬಲಹೀನರಾಗಿದ್ದಾರೆ. ಅವರು ಶುಭವಾರ್ತೆಗಾಗಿ ಕಾಯುತ್ತಿದ್ದಾರೆ. ಯಾಕೆಂದರೆ ಜೆರುಸಲೇಮಿನ ನಗರ ದ್ವಾರದ ಬಳಿಗೆ ಯೆಹೋವನಿಂದ ಆಪತ್ತು ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕೇಡು ಯೆಹೋವ ದೇವರಿಂದ ಇಳಿದು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ಮೇಲುಂಟಾಗುವುದಿಲ್ಲವೋ ಎಂದು ವೇದನೆ ಪಡುತ್ತಾರೆ. ಅಧ್ಯಾಯವನ್ನು ನೋಡಿ |