ಮೀಕ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ. ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ. ಅವರ ಅರಸನು ಅವರ ಮುಂದೆ ತೆರಳಿದ್ದಾನೆ. ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಒಡೆಯುವವನು ಅವರ ಮುಂದೆ ಹೊರಟಿದ್ದಾನೆ; ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ; ಅವರ ಅರಸನು ಅವರ ಮುಂದೆ ತೆರಳಿದ್ದಾನೆ, ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ಒಡೆದುಹಾಕುವವನು ಜನಗಳ ಮುಂದೆ ಮುನ್ನುಗ್ಗಿ ಹೋಗಿ, ದ್ವಾರಗಳನ್ನು ಒಡೆದುಹಾಕಿದಾಗ ಜನರು ಪಟ್ಟಣವನ್ನು ಬಿಟ್ಟುಹೋಗುವರು. ಅವರು ತಮ್ಮ ರಾಜನನ್ನೂ ಕರ್ತನನ್ನೂ ಹಿಂಬಾಲಿಸಿಕೊಂಡು ಅಲ್ಲಿಂದ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಮಾರ್ಗ ತೆರೆಯುವಾತನು ಅವರ ಮುಂದೆ ಹೋಗುವನು. ಅವರು ಬಾಗಿಲು ತೆರೆದು ಹೊರಗೆ ಹೋಗುವರು. ಅವರ ಅರಸನು ಅವರ ಮುಂದೆ ಹಾದು ಹೋಗುತ್ತಾನೆ. ಯೆಹೋವ ದೇವರು ಅವರ ಮುಂದಾಳತ್ವವನ್ನು ವಹಿಸುವರು.” ಅಧ್ಯಾಯವನ್ನು ನೋಡಿ |