ಮೀಕ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಗ ನಾನು ಇಂತೆಂದೆನು: “ಯಕೋಬ ವಂಶದ ಮುಖಂಡರೇ, ಇಸ್ರಯೇಲ್ ವಂಶದ ಅಧಿಪತಿಗಳೇ, ಕಿವಿಗೊಟ್ಟು ಕೇಳಿರಿ. ನ್ಯಾಯನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾನು ಹೀಗೆ ಸಾರಿದೆನು - ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧ್ಯಕ್ಷರೇ, ಕೇಳಿರಿ, ಕೇಳಿರಿ! ನ್ಯಾಯವನ್ನು ಮಂದಟ್ಟುಮಾಡಿಕೊಳ್ಳುವದು ನಿಮ್ಮ ಧರ್ಮವಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆಗ ನಾನು ಹೇಳಿದ್ದೇನೆಂದರೆ, “ಯಾಕೋಬಿನ ನಾಯಕರೇ, ಇಸ್ರೇಲಿನ ಅಧಿಪತಿಗಳೇ, ನನ್ನ ಮಾತನ್ನು ಕೇಳಿರಿ. ನ್ಯಾಯ ಏನು ಎಂದು ನಿಮಗೆ ತಿಳಿದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ನಾನು, “ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ. ನೀವು ನ್ಯಾಯವನ್ನು ಪ್ರೀತಿಸಬಾರದೇ. ಅಧ್ಯಾಯವನ್ನು ನೋಡಿ |