ಮೀಕ 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಹಾ! ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದ್ದನ್ನು ಪ್ರೀತಿಸುತ್ತಾರೆ. ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ಬಿಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆದರೂ ನೀವು ಒಳಿತನ್ನು ದ್ವೇಷಿಸುತ್ತೀರಿ. ಕೆಟ್ಟದ್ದನ್ನು ಬಯಸುತ್ತೀರಿ. ನನ್ನ ಜನರ ಚರ್ಮವನ್ನು ಜೀವಸಹಿತ ಸುಲಿಯುತ್ತೀರಿ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತಿನ್ನುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಹಾ, ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದನ್ನು ಪ್ರೀತಿಸುತ್ತಾರೆ, ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ, ಅವರ ಎಲುಬುಗಳಿಂದ ಮಾಂಸವನ್ನು ಕಿತ್ತುಬಿಡುತ್ತಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀವು ಶಿಷ್ಟತನವನ್ನು ದ್ವೇಷಿಸಿ ದುಷ್ಟತನವನ್ನು ಪ್ರೀತಿಸುತ್ತೀರಿ! ನೀವು ಜನರ ಚರ್ಮವನ್ನು ಸುಲಿಯುತ್ತಾ ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತೆಗೆಯುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಒಳ್ಳೆಯದನ್ನು ದ್ವೇಷಮಾಡಿ ಕೆಟ್ಟದ್ದನ್ನು ಪ್ರೀತಿ ಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ನನ್ನ ಜನರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತು ಕೊಳ್ಳುವವರೇ, ಅಧ್ಯಾಯವನ್ನು ನೋಡಿ |