ಮೀಕ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ‘ಯೆರೂಸಲೇಮ್ ಹೊಲಸಾಗಿ ಹೋಗಲಿ. ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’” ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹಲವು ರಾಷ್ಟ್ರಗಳು ನಿನಗೆ ವಿರುದ್ಧ ಕೂಡಿಬಂದು: “ಜೆರುಸಲೇಮನ್ನು ಹೊಲಸುಮಾಡೋಣ, ‘ಸಿಯೋನಿನ ನಾಶವನ್ನು ಕಣ್ಣಾರೆ ನೋಡೋಣ’ ಎನ್ನುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 [ಯೆರೂಸಲೇಮು] ಹೊಲಸಾಗಿ ಹೋಗಲಿ, ಚೀಯೋನಿನ ನಾಶನವನ್ನು ಕಣ್ಣುತುಂಬಾ ನೋಡೋಣ ಅಂದುಕೊಳ್ಳುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿಬಂದಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಎಷ್ಟೋ ಜನಾಂಗಗಳು ನಿನ್ನ ವಿರುದ್ಧ ಯುದ್ಧಕ್ಕೆ ಬಂದಿವೆ. “ಅಲ್ಲಿ ನೋಡಿ, ಚೀಯೋನ್, ಬನ್ನಿ ಆಕ್ರಮಣ ಮಾಡೋಣ” ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ. ಅವರು, “ಯೆರೂಸಲೇಮನ್ನು ಕೆಡಿಸೋಣ. ಚೀಯೋನಿನ ನಾಶನವನ್ನು ಕಣ್ಣಾರೆ ನೋಡೋಣ,” ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |