ಮೀಕ 5:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವಿಧೇಯ ಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿ ತೀರಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನನ್ನ ಮಾತನ್ನು ಕೇಳದ ರಾಷ್ಟ್ರಗಳಿಗೆ ಉಗ್ರಕೋಪದಿಂದ ಮುಯ್ಯಿತೀರಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವಿಧೇಯಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಕೆಲವು ಜನಾಂಗಗಳು ನನ್ನ ಮಾತಿಗೆ ಕಿವಿಗೊಡುವುದಿಲ್ಲ. ಆಗ ನಾನು ನನ್ನ ಕೋಪವನ್ನು ಪ್ರದರ್ಶಿಸಿ ಮುಯ್ಯಿತೀರಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನನಗೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿಗೆ ಮುಯ್ಯಿತೀರಿಸುವೆನು.” ಅಧ್ಯಾಯವನ್ನು ನೋಡಿ |