ಮೀಕ 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವುದು. ಆ ದಿನದಲ್ಲಿ ನಿನ್ನ ಮೇರೆಯು ದೂರದ ತನಕ ವಿಸ್ತರಿಸಿಕೊಂಡಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜೆರುಸಲೇಮಿನ ನಿವಾಸಿಗಳೇ, ನಿಮ್ಮ ಕೋಟೆಯ ಗೋಡೆಗಳನ್ನು ಮರಳಿ ಎಬ್ಬಿಸುವ ದಿನ ಬರುವುದು. ಅಂದು ನಿಮ್ಮ ಗಡಿಯ ವಿಸ್ತರಣೆ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವದು; ಆ ದಿನದಲ್ಲಿ ನಿನ್ನ ಎಲ್ಲೆಯು ದೂರದ ತನಕ ವಿಸ್ತರಿಸಿಕೊಂಡಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಿನ್ನ ನಗರದ ಗೋಡೆಗಳು ತಿರುಗಿ ಕಟ್ಟಲ್ಪಡುವ ದಿನಗಳು ಬರುತ್ತವೆ. ಆಗ ದೇಶವು ಬೆಳೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿನ್ನ ಗೋಡೆಗಳು ಪುನಃ ಕಟ್ಟುವ ಆ ದಿವಸ ಬರುವುದು. ಮತ್ತು ನಿಮ್ಮ ಮಿತಿಗಳನ್ನು ಹೆಚ್ಚಿಸುವ ದಿನ ಬರುತ್ತದೆ. ಅಧ್ಯಾಯವನ್ನು ನೋಡಿ |