ಯಾಕೋಬನು 1:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದುರಿಚ್ಛೆ ಗರ್ಭಧರಿಸಿ ಪಾಪಕ್ಕೆ ಜನ್ಮವೀಯುತ್ತದೆ; ಪಾಪವು ಪೂರ್ತಿಯಾಗಿ ಬೆಳೆದು ಮರಣವನ್ನು ಹಡೆಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಮೇಲೆ ಆಶೆಯು ಬಸುರಾಗಿ ಪಾಪವನ್ನು ಹೆರುತ್ತದೆ; ಪಾಪವು ತುಂಬಾ ಬೆಳೆದು ಮರಣವನ್ನು ಹಡೆಯುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈ ಆಸೆಗಳು ಅವನಿಂದ ಪಾಪವನ್ನು ಮಾಡಿಸುತ್ತದೆ. ನಂತರ ಪಾಪವು ಬೆಳೆದು ಸಾವನ್ನು ತರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಹೆಚ್ಯಾಮಾನಾ ಬುರ್ಶ್ಯಾಚ್ಯಾ ಅಶೆತ್ ಗರ್ವಾರ್ ಹೊವ್ನ್ ಪಾಪಾಕ್ ಜಲಮ್ ದಿತ್ಯಾತ್, ಮಾನಾ ತೊ ಪಾಪ್ ವಾಡುನ್ ಮೊಟೊ ಹೊವ್ನ್ ಮರ್‍ನಾಕ್ ಜಲಮ್ ದಿತಾ. ಅಧ್ಯಾಯವನ್ನು ನೋಡಿ |