ಯಾಕೋಬನು 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಈ ಸಹನೆ ಸಿದ್ಧಿಗೆ ಬಂದಾಗ ನೀವು ಯಾವ ಕುಂದುಕೊರತೆ ಇಲ್ಲದೆ, ಪರಿಪೂರ್ಣರೂ ಸರ್ವಗುಣ ಸಂಪನ್ನರೂ ಆಗುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ತಾಳ್ಮೆಯು ಸಿದ್ಧಿಗೆ ಬರಲಿ; ಆಗ ನೀವು ಶಿಕ್ಷಿತರೂ ಸರ್ವಸುಗುಣವುಳ್ಳವರೂ ಏನೂ ಕಡಿಮೆಯಿಲ್ಲದವರೂ ಆಗಿರುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ತಾಳ್ಮೆಯು ತನ್ನ ಕಾರ್ಯವನ್ನು ಪೂರೈಸಲಿ. ಆಗ ನೀವು ನಿಷ್ಕಳಂಕರೂ ಮತ್ತು ಪರಿಪೂರ್ಣರೂ ಆಗುವಿರಿ ಮತ್ತು ನಿಮಗೆ ಬೇಕಾದುದೆಲ್ಲವೂ ದೊರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆ ದೃಢ ನಿಷ್ಠೆಯು ನಿಮ್ಮಲ್ಲಿ ಪೂರ್ಣ ಕ್ರಿಯೆಯನ್ನು ಉಂಟುಮಾಡಿದಾಗ, ಆಗ ನೀವು ಪರಿಪಕ್ವತೆಗೆ ಬಂದವರೂ ಪರಿಪೂರ್ಣರೂ ಯಾವ ಕೊರತೆಯೂ ಇಲ್ಲದವರೂ ಆಗಿರುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೆ ಸೊಸುನ್ ಘೆತಲೆ ಅಪ್ಲೆ ಕಾಮ್ ಕರುನ್ ಸಾರುಂದಿತ್ ತನ್ನಾ ತುಮಿ ಕಸ್ಲಿಬಿ ಚುಕ್‍ನಸಲ್ಲೆ, ಪರಿಪುರ್ನ್ ಅನಿ ಖಲ್ಯಾಕ್ಬಿ ಕಮಿ ನತ್ತೆ ಹೊವ್ನ್ ರ್‍ಹಾತ್ಯಾಸಿ. ಅಧ್ಯಾಯವನ್ನು ನೋಡಿ |