ಯಾಕೋಬನು 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಒಬ್ಬನು ಇಡೀ ಧರ್ಮಶಾಸ್ತ್ರವನ್ನೇ ಕೈಗೊಂಡು ಒಂದೇ ಒಂದು ನಿಯಮವನ್ನು ಮೀರಿ ನಡೆದರೂ ಅವನು ಇಡೀ ಧರ್ಮಶಾಸ್ತ್ರವನ್ನೇ ಮೀರಿ ನಡೆದಂತಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯಾಕಂದರೆ ಯಾವನಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಒಬ್ಬನು ದೇವರ ಎಲ್ಲಾ ಆಜ್ಞೆಗಳನ್ನು ಅನುಸರಿಸುತ್ತಿರಬಹುದು. ಆದರೆ ಅವನು ಒಂದು ಆಜ್ಞೆಗೆ ಅವಿಧೇಯನಾದರೆ ಅವನು ಧರ್ಮಶಾಸ್ತ್ರದ ಎಲ್ಲಾ ಆಜ್ಞೆಗಳನ್ನು ಮೀರಿದನೆಂಬ ಅಪರಾಧಕ್ಕೆ ಗುರಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಏಕೆಂದರೆ ಯಾವನಾದರೂ ಇಡೀ ಮೋಶೆಯ ನಿಯಮದಲ್ಲಿ ಒಂದೇ ಒಂದನ್ನು ಕೈಕೊಂಡು ನಡೆಯದೇ ಹೋದರೆ, ಅವನು ಇಡೀ ನಿಯಮವನ್ನೇ ಕೈಕೊಳ್ಳದ ಅಪರಾಧಿಯಾಗುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಕಶ್ಯಾಕ್ ಮಟ್ಲ್ಯಾರ್ ಜೆ ಕೊನ್ ಸಗ್ಳಿ ಹುಕುಮಾ ಮೊಡ್ತಾ, ತೆನಿ ಸಗ್ಳ್ಯಾ ಹುಕುಮಾಂಚೊ ಲೆಕ್ ದಿವ್ಚೆ ಪಡ್ತಾ . ಅಧ್ಯಾಯವನ್ನು ನೋಡಿ |