ಯಾಕೋಬನು 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕುದುರೆಗಳು ನಮ್ಮ ಇಚ್ಚೆಯಂತೆ ನಡೆಯುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವೆ. ಆಗ ಅವುಗಳ ದೇಹವನ್ನೆಲ್ಲಾ ನಮಗೆ ಬೇಕಾದ ಕಡೆಗೆ ತಿರುಗಿಸುವುದಕ್ಕೆ ಆಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕುದುರೆಗಳನ್ನು ಗಮನಿಸಿರಿ, ಅವುಗಳ ಬಾಯಿಗೆ ಹಾಕುವ ಚಿಕ್ಕ ಕಡಿವಾಣದಿಂದ ನಮಗೆ ಇಷ್ಟಬಂದ ಕಡೆಗೆ ಅವುಗಳನ್ನು ನಡೆಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾವು ಕುದುರೆಗಳನ್ನು ಸ್ವಾಧೀನ ಮಾಡಿಕೊಳ್ಳಬೇಕೆಂದಿರುವಾಗ ಅವುಗಳ ಬಾಯಿಗೆ ಕಡಿವಾಣಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾವು ಕುದುರೆಗಳನ್ನು ಸ್ವಾಧೀನ ಪಡಿಸಿಕೊಳ್ಳಲು ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ಸ್ವಾಧೀನ ಪಡಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ, ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವುದಕ್ಕೆ ಆಗುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಅಮಿ ಘೊಡ್ಕ್ಯಾಕ್ ಅಮ್ಕಾ ಪಾಜೆ ತಸೆ ಚಾಲ್ವುನ್ ಘೆವ್ಕ್ ಮನುನ್ ತೆಕಾ ಲಗಾಮ್ ಘಾಲ್ತಾವ್. ತನ್ನಾ ಅಮ್ಕಾ ಪಾಜೆ ತಸೆ ಚಾಲ್ವುನ್ ಘೆವ್ಕ್ ಹೊತಾ. ಅಧ್ಯಾಯವನ್ನು ನೋಡಿ |