Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಕಲ ಜಾತಿಯ ಮೃಗ, ಪಕ್ಷಿ, ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಕಲ ಜಾತಿಯ ಪ್ರಾಣಿಪಕ್ಷಿಗಳನ್ನೂ ಹರಿದಾಡುವ ಜಂತುಗಳನ್ನೂ ಜಲಜೀವಿಗಳನ್ನೂ ಮಾನವ ಪಳಗಿಸಬಲ್ಲನು; ಪಳಗಿಸಿಯೂ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನರಜಾತಿಯು ಸಕಲಜಾತಿಯ ಮೃಗ ಪಕ್ಷಿ ಕ್ರಿವಿು ಜಲಚರಗಳನ್ನೂ ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜನರು ಎಲ್ಲಾ ವಿಧವಾದ ಕಾಡುಮೃಗ, ಪಕ್ಷಿ, ಸರ್ಪ, ಮೀನುಗಳನ್ನು ಹತೋಟಿಗೆ ತರುತ್ತಾರೆ. ಜನರು ಈಗಾಗಲೇ ಇವುಗಳನ್ನು ಹತೋಟಿಗೆ ತಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಮಾನವರು ಹತೋಟಿಗೆ ತರುತ್ತಾರೆ ಮತ್ತು ತಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಸಗ್ಳ್ಯಾ ನಮುನ್ಯಾಚಿ ಜನಾವರಾ , ಫಾಂಕ್ರಾ, ಅನಿ ಪೊಟಾನಿ ಚಲ್ತಲಿ ಜನಾವರಾ, ಮಾನ್ಸಾಚ್ಯಾ ಹತೊಟಿತ್ ಹೊಲ್ಲಿ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:7
4 ತಿಳಿವುಗಳ ಹೋಲಿಕೆ  

ಅದರೊಳಗೆ ಸಕಲ ವಿಧವಾದ ಪಶುಗಳೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳೂ ಇದ್ದವು.


ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.


ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು