ಯಾಕೋಬನು 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಿಮ್ಮಲ್ಲಿ ಕಲಹ ಕಾದಾಟಗಳು ಉಂಟಾಗುವುದು ಹೇಗೆ? ನಿಮ್ಮ ಇಂದ್ರಿಯಗಳಲ್ಲಿ ಗೊಂದಲವೆಬ್ಬಿಸುವ ದುರಿಚ್ಛೆಗಳಿಂದಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಹುಟ್ಟುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ಭೋಗಾಶೆಗಳಿಂದಲೇ ಅಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಎಲ್ಲಿಂದ ಬರುತ್ತವೆಯೆಂಬುದು ನಿಮಗೆ ತಿಳಿದಿದೆಯೋ? ನಿಮ್ಮ ಸ್ವಾರ್ಥಪರ ಆಸೆಗಳಿಂದ ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಬರುತ್ತವೆ. ಅವು ನಿಮ್ಮ ಅಂತರಂಗದಲ್ಲಿ ಯುದ್ಧ ಮಾಡುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಬರಲು ಕಾರಣಗಳೇನು? ನಿಮ್ಮಲ್ಲಿ ಹೋರಾಡುವ ದುರಾಶೆಗಳಿಂದ ಅಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಬುರ್ಶ್ಯಾ ಸುಖಾನಿ ರ್‍ಹಾವ್ಚೆ ಮನ್ತಲ್ಲ್ಯಾ ಆಶಾಂಚ್ಯಾ ವೈನಾ ಝುಡ್ಗೆ ಅನಿ ಮಾರಾ ಮಾರಿ ಹೊತಾತ್? ಅಧ್ಯಾಯವನ್ನು ನೋಡಿ |