ಯಾಜಕಕಾಂಡ 1:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯಾಜಕನು ಅದನ್ನು ಬಲಿಪೀಠದ ಬಳಿಗೆ ತಂದು ಕುತ್ತಿಗೆ ಮುರಿದು ಬಲಿಪೀಠದ ಮೇಲೆ ಹೋಮಮಾಡಲಿ; ಅದರ ರಕ್ತವನ್ನು ಬಲಿಪೀಠದ ಪಕ್ಕದಲ್ಲಿ ಹಿಂಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಕುತ್ತಿಗೆ ಮುರಿದು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹಿಂಡಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯಾಜಕನು ಅದನ್ನು ವೇದಿಕೆಯ ಬಳಿಗೆ ತರಬೇಕು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿದು ವೇದಿಕೆಯ ಮೇಲೆ ಹೋಮಮಾಡಬೇಕು. ಪಕ್ಷಿಯ ರಕ್ತವು ವೇದಿಕೆಯ ಪಾರ್ಶ್ವದಲ್ಲಿ ಹಿಂಡಲ್ಪಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಯಾಜಕನು ಅದನ್ನೂ ಬಲಿಪೀಠದ ಬಳಿಗೆ ತಂದು ಅದರ ತಲೆಯನ್ನು ಮುರಿದು, ಬಲಿಪೀಠದ ಮೇಲೆ ಸುಡಬೇಕು. ಅದರ ರಕ್ತವನ್ನು ಬಲಿಪೀಠದ ಹೊರಬದಿಯಲ್ಲಿ ಹಿಂಡಬೇಕು. ಅಧ್ಯಾಯವನ್ನು ನೋಡಿ |