ಯಾಜಕಕಾಂಡ 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆರೋನನ ವಂಶದವರಾದ ಯಾಜಕರು ಯಜ್ಞವೇದಿಯ ಮೇಲೆ ಬೆಂಕಿಯನ್ನಿಟ್ಟು, ಅದರ ಮೇಲೆ ಕಟ್ಟಿಗೆಯನ್ನು ಕೂಡಿಸಿ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆರೋನನ ವಂಶಜರಾದ ಯಾಜಕರು ಬಲಿಪೀಠದ ಮೇಲೆ ಬೆಂಕಿಯನ್ನಿಟ್ಟು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆರೋನನ ವಂಶದವರಾದ ಯಾಜಕರು ಯಜ್ಞವೇದಿಯ ಮೇಲೆ ಬೆಂಕಿಯನ್ನಿಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯಾಜಕರಾದ ಆರೋನನ ಪುತ್ರರು ವೇದಿಕೆಯ ಮೇಲೆ ಬೆಂಕಿಯನ್ನಿಟ್ಟು ಅದರ ಮೇಲೆ ಕಟ್ಟಿಗೆಯನ್ನು ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯಾಜಕನಾದ ಆರೋನನ ಪುತ್ರರು ಬಲಿಪೀಠದ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು. ಅಧ್ಯಾಯವನ್ನು ನೋಡಿ |