ಯಾಜಕಕಾಂಡ 10:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆರೋನನ ಮಕ್ಕಳಲ್ಲಿ ನಾದಾಬ್ ಮತ್ತು ಅಬೀಹು ಎಂಬಿಬ್ಬರು ತಮ್ಮ ತಮ್ಮ ಧೂಪ ಕಳಸಗಳಲ್ಲಿ ಸರ್ವೇಶ್ವರ ಸ್ವಾಮಿ ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಿ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆರೋನನ ಮಕ್ಕಳಲ್ಲಿ ನಾದಾಬ್ ಅಬೀಹು ಎಂಬಿಬ್ಬರು ತಮ್ಮತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ತರುವಾಯ ಆರೋನನ ಪುತ್ರರಲ್ಲಿ ನಾದಾಬ ಮತ್ತು ಅಬೀಹು ಎಂಬಿಬ್ಬರು ಧೂಪ ಹಾಕಲು ಒಂದೊಂದು ಬಟ್ಟಲನ್ನು ತೆಗೆದುಕೊಂಡು ಅದರಲ್ಲಿ ಬೇರೆ ಬೆಂಕಿಯನ್ನಿಟ್ಟು ಯೆಹೋವನ ಮುಂದೆ ಧೂಪಹಾಕಿದರು. ಯೆಹೋವನ ಆಜ್ಞೆಗನುಸಾರವಾದ ಬೆಂಕಿಯನ್ನು ಅವರು ಉಪಯೋಗಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆರೋನನ ಪುತ್ರರಾದ ನಾದಾಬ್ ಮತ್ತು ಅಬೀಹೂ ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು, ಅದರಲ್ಲಿ ಬೆಂಕಿಯನ್ನು ಹಾಕಿ, ಅದರಲ್ಲಿ ಸುವಾಸನೆಯ ಧೂಪವನ್ನು ಹಾಕಿ, ಯೆಹೋವ ದೇವರು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸಿದರು. ಅಧ್ಯಾಯವನ್ನು ನೋಡಿ |