ಯಾಜಕಕಾಂಡ 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವುದೂ ನಿಮ್ಮ ಕರ್ತವ್ಯವಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರನಾದ ನಾನು ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಎಲ್ಲ ಆಜ್ಞೆಗಳನ್ನು ಜನರಿಗೆ ಬೋಧಿಸಬೇಕು. ಇದು ನಿಮ್ಮ ಕರ್ತವ್ಯ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನು ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವದೂ ನಿಮ್ಮ ಕರ್ತವ್ಯವಾಗಿದೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನು ಮೋಶೆಯ ಮೂಲಕ ಇಸ್ರೇಲ್ ಜನರಿಗೆ ಕೊಟ್ಟ ಎಲ್ಲಾ ಕಟ್ಟಳೆಗಳನ್ನು ಅವರಿಗೆ ಬೋಧಿಸುವುದು ನಿನ್ನ ಜವಾಬ್ದಾರಿಯಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀವು ಇಸ್ರಾಯೇಲರಿಗೆ ಯೆಹೋವ ದೇವರು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ, ಎಲ್ಲಾ ಕಟ್ಟಳೆಗಳನ್ನು ಬೋಧಿಸುವುದಕ್ಕಾಗಿಯೂ ಇರುವುದು,” ಎಂದರು. ಅಧ್ಯಾಯವನ್ನು ನೋಡಿ |