Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದರ ರಕ್ತವು ಪವಿತ್ರಸ್ಥಾನದೊಳಗೆ ತರಬಾರದಾಗಿತ್ತು, ನಾನು ಆಜ್ಞಾಪಿಸಿದಂತೆ ನೀವು ದೇವಸ್ಥಾನದ ಪ್ರಾಕಾರದೊಳಗೆ ಅದನ್ನು ತಿನ್ನಬೇಕಾಗಿತ್ತು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದರ ರಕ್ತವನ್ನು ಪವಿತ್ರಸ್ಥಾನದೊಳಕ್ಕೆ ತರಲಿಲ್ಲವಾದ ಕಾರಣ ನಾನು ಆಜ್ಞಾಪಿಸಿದಂತೆ ನೀವು ಅದರ ಮಾಂಸವನ್ನು ದೇವಸ್ಥಾನದ ಪ್ರಾಕಾರದೊಳಗೆ ತಿನ್ನಬೇಕಾಗಿತ್ತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದರ ರಕ್ತವು ಪವಿತ್ರಸ್ಥಾನದೊಳಕ್ಕೆ ತರಬೇಕಾದದ್ದಲ್ಲವಲ್ಲಾ; ಆದಕಾರಣ ನಾನು ಆಜ್ಞಾಪಿಸಿದಂತೆ ನೀವು ದೇವಸ್ಥಾನದ ಪ್ರಾಕಾರದೊಳಗೆ ಅದನ್ನು ತಿನ್ನಬೇಕಾಗಿತ್ತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಹೋತದ ರಕ್ತವನ್ನು ಪವಿತ್ರಸ್ಥಳದ ಒಳಗಡೆ ತರಲಿಲ್ಲ. ನಾನು ಆಜ್ಞಾಪಿಸಿದಂತೆ ನೀವು ಅದರ ಮಾಂಸವನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿತ್ತು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇಗೋ, ಅದರ ರಕ್ತವು ಪರಿಶುದ್ಧಸ್ಥಳದ ಒಳಗೆ ತರಲಿಲ್ಲವಾದ ಕಾರಣ ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:18
4 ತಿಳಿವುಗಳ ಹೋಲಿಕೆ  

ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.


ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.


ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು.


ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು