Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸಕಲವಿಧವಾದ ಗಿಡುಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸಕಲ ವಿಧವಾದ ಗಿಡಗ, ಎಲ್ಲಾ ವಿಧವಾದ ಕಾಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಎಲ್ಲಾ ವಿಧವಾದ ಕಾಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:15
7 ತಿಳಿವುಗಳ ಹೋಲಿಕೆ  

ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ.


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.


ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.


ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು.


ಸಕಲವಿಧವಾದ ಕಾಗೆ, ಉಷ್ಟ್ರಪಕ್ಷಿ, ಉಲೂಕ, ಕಡಲಹಕ್ಕಿ, ಸಕಲವಿಧವಾದ ಡೇಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು