ಯಾಜಕಕಾಂಡ 11:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವುದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವುದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದರೆ ಕಾಲುಳ್ಳ ಯಾವ ಕ್ರಿವಿುಕೀಟಗಳಿಗೆ ನೆಲದ ಮೇಲೆ ಹಾರುವದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ಕೀಟಗಳು ನೆಲದ ಮೇಲೆ ಕುಪ್ಪಳಿಸುವುದಕ್ಕೋಸ್ಕರ ಕೀಲುಗಳುಳ್ಳ ಕಾಲುಗಳನ್ನು ಹೊಂದಿದ್ದರೆ ಅವುಗಳನ್ನು ನೀವು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೂ ಹಾರಾಡುವ, ಹರಿದಾಡುವ ನಾಲ್ಕು ಕಾಲುಗಳ ಮೇಲೆ ಹೋಗುವ, ತಮ್ಮ ಪಾದಗಳ ಮೇಲೆ ಕಾಲುಗಳಿದ್ದು, ಭೂಮಿಯ ಮೇಲೆ ದುಮುಕುವವುಗಳನ್ನೂ ನೀವು ತಿನ್ನಬಹುದು. ಅಧ್ಯಾಯವನ್ನು ನೋಡಿ |