ಯಾಜಕಕಾಂಡ 11:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 “‘ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ಇವು ನಿಮಗೆ ಅಶುದ್ಧವಾಗಿರಬೇಕು: ಯಾವುವೆಂದರೆ - ಮುಂಗುಸಿ, ಇಲಿ, ಸಕಲವಿಧವಾದ ಉಡ, ಹಾವುರಾಣಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ಇವು ನಿಮಗೆ ಅಶುದ್ಧವಾಗಿರಬೇಕು. ಯಾವವಂದರೆ - ಮುಂಗುಸಿ, ಇಲಿ, ಸಕಲವಿಧವಾದ ಉಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ನೆಲದ ಮೇಲೆ ಹರಿದಾಡುವ ಈ ಪ್ರಾಣಿಗಳು ನಿಮಗೆ ಅಶುದ್ಧ; ಮುಂಗುಸಿ, ಇಲಿ, ಎಲ್ಲಾ ವಿಧವಾದ ದೊಡ್ಡಹಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ ‘ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಇವು ಸಹ ನಿಮಗೆ ಅಶುದ್ಧವಾಗಿರಬೇಕು: ಮುಂಗುಲಿ, ಇಲಿ, ಸಕಲವಿಧವಾದ ಉಡ, ಅಧ್ಯಾಯವನ್ನು ನೋಡಿ |