ಯಾಜಕಕಾಂಡ 11:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವು ಯಾವುವೆಂದರೆ ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಭೂಮಿಯ ಮೇಲಿರುವ ಚತುಷ್ಪಾದ ಪ್ರಾಣಿಗಳಲ್ಲಿ ಈ ಕೆಳಕಂಡವುಗಳ ಮಾಂಸವನ್ನು ನೀವು ತಿನ್ನಬಹುದು: ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕು ಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯಾವವಂದರೆ - ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲಕು ಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕಾಲ್ಗೊರಸು ಸೀಳಿರುವ ಮತ್ತು ಮೆಲಕು ಹಾಕುವ ಮಾಂಸವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಪ್ರಾಣಿಗಳಲ್ಲಿ ಕಾಲ್ಗೊರಸು ಸೀಳಿದ ಮತ್ತು ಮೇವನ್ನು ಮೆಲುಕಾಡಿಸುವುದನ್ನೂ ನೀವು ತಿನ್ನಬಹುದು. ಅಧ್ಯಾಯವನ್ನು ನೋಡಿ |