ಯಾಜಕಕಾಂಡ 11:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣ ಬಿದ್ದರೆ ಅದು ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣ ಬಿದ್ದರೆ ಅದು ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣ ಬಿದ್ದರೆ ಅದು ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಆದರೆ ನೀರು ಹಾಕಿ ನೆನಸಿದ ಬೀಜಗಳ ಮೇಲೆ ಸತ್ತ ಅಶುದ್ಧ ಪ್ರಾಣಿಗಳ ಯಾವುದೇ ಭಾಗ ಬಿದ್ದರೆ, ಆ ಬೀಜಗಳು ನಿಮಗೆ ಅಶುದ್ಧವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆದರೆ ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣವು ಬಿದ್ದರೆ, ಅದು ನಿಮಗೆ ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿ |