ಯಾಜಕಕಾಂಡ 11:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದ ಕಾರಣ ಅದೂ ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮೊಲ ಮೆಲುಕುಹಾಕುವಂಥದ್ದು; ಆದರೂ ಸೀಳುಗೊರಸು ಇಲ್ಲವಾದ ಕಾರಣ ಅದು ನಿಮಗೆ ಅಶುದ್ಧ.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದ ಕಾರಣ ಅದೂ ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಮೊಲವು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿ |