ಯಾಜಕಕಾಂಡ 13:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನು ಅಶುದ್ಧನಾದುದರಿಂದ ಯಾಜಕನು ಅವನನ್ನು ಪ್ರತ್ಯೇಕಿಸದೆ ಅಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದು ಹಳೇ ಕುಷ್ಠರೋಗದ ಗುರುತು. ಅವನು ಅಶುದ್ಧನಾದ್ದರಿಂದ ಯಾಜಕನು ಅವನನ್ನು ಪ್ರತ್ಯೇಕಿಸದೆ ಆಗಲೇ ಅಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನು ಅಶುದ್ಧನಾದದರಿಂದ ಯಾಜಕನು ಅವನನ್ನು ಪ್ರತ್ಯೇಕಿಸದೆ ಆಗಲೇ ಅಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅದು ಬಹಳ ಕಾಲದಿಂದ ಅವನ ಚರ್ಮದಲ್ಲಿರುವ ಕುಷ್ಠರೋಗವಾಗಿದೆ. ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಯಾಜಕನು ಅವನನ್ನು ಪರೀಕ್ಷಿಸುವುದಕ್ಕಾಗಿ ಸ್ವಲ್ಪ ಸಮಯದವರೆಗೆ ಜನರಿಂದ ಪ್ರತ್ಯೇಕಿಸುವುದಿಲ್ಲ. ಯಾಕೆಂದರೆ ಆ ವ್ಯಕ್ತಿಯು ಈಗಾಗಲೇ ಅಶುದ್ಧನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದು ಅವನ ಚರ್ಮದಲ್ಲಿ ದೀರ್ಘಕಾಲದ ಚರ್ಮರೋಗವಾಗಿರುವುದು. ಆಗ ಯಾಜಕನು ಅವನು ಅಶುದ್ಧನೆಂದು ನುಡಿಯಬೇಕು ಮತ್ತು ಅವನನ್ನು ಪ್ರತ್ಯೇಕವಾಗಿ ಇರಿಸದೆ ಆಗಲೇ ಅಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿ |