ಯಾಜಕಕಾಂಡ 13:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದು ಇದ್ದ ಸ್ಥಳದಲ್ಲಿ ಬಿಳಿ ಬಾವಾಗಲಿ ಅಥವಾ ಕೆಂಪು ಬಿಳುಪು ಮಿಶ್ರವಾಗಿ ಹೊಳೆಯುವ ಕಲೆಯಾಗಲಿ ಉಂಟಾದರೆ ಅವನು ತನ್ನನ್ನು ಯಾಜಕನಿಗೆ ತೋರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ವಾಸಿಯಾದ ಮೇಲೆ ಅದು ಇದ್ದ ಸ್ಥಳದಲ್ಲಿ ಬಿಳೀ ಬಾವಾಗಲಿ ಕೆಂಪು ಬಿಳುಪು ಮಿಶ್ರವಾಗಿ ಹೊಳೆಯುವ ಕಲೆಯಾಗಲಿ ಕಂಡುಬಂದರೆ ಅವನು ತನ್ನನ್ನು ಯಾಜಕನಿಗೆ ತೋರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದು ಇದ್ದ ಸ್ಥಳದಲ್ಲಿ ಬಿಳೀ ಬಾವಾಗಲಿ ಕೆಂಪು ಬಿಳುಪು ವಿುಶ್ರವಾಗಿ ಹೊಳೆಯುವ ಕಲೆಯಾಗಲಿ ಉಂಟಾದರೆ ಅವನು ತನ್ನನ್ನು ಯಾಜಕನಿಗೆ ತೋರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ಹುಣ್ಣಿದ್ದ ಜಾಗದಲ್ಲಿ ಬೆಳ್ಳಗಾದ ಊತವಿದ್ದರೆ ಅಥವಾ ಕೆಂಪುಬಿಳುಪು ಮಿಶ್ರವಾದ ಹೊಳೆಯುವ ಮಚ್ಚೆಯಿದ್ದರೆ, ಚರ್ಮದ ಈ ಭಾಗವನ್ನು ಯಾಜಕನಿಗೆ ತೋರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆ ಹುಣ್ಣಿನ ಜಾಗದಲ್ಲಿ ಬಿಳಿಯ ಊತವಾಗಲಿ ಇಲ್ಲವೆ ಬಿಳುಪಾದ ಮಚ್ಚೆಯಾಗಲಿ, ಕೆಂಪು ಮಿಶ್ರಿತ ಕಲೆ ಉಂಟಾದರೆ ಅದನ್ನು ಯಾಜಕನಿಗೆ ತೋರಿಸಬೇಕು. ಅಧ್ಯಾಯವನ್ನು ನೋಡಿ |