ಯಾಜಕಕಾಂಡ 13:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ತರುವಾಯ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು; ಅದು ಕುಷ್ಠರೋಗವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ತರುವಾಯ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು; ಅದು ಕುಷ್ಠರೋಗವೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ತರುವಾಯ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು; ಅದು ಕುಷ್ಠರೋಗವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಮಚ್ಚೆಯು ಚರ್ಮದಲ್ಲಿ ಹರಡಿದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಸೋಂಕುರೋಗವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ, ಯಾಜಕನು ಅವನು ಅಶುದ್ಧನೆಂದು ನುಡಿಯಬೇಕು. ಅದು ಚರ್ಮರೋಗವಾಗಿದೆ. ಅಧ್ಯಾಯವನ್ನು ನೋಡಿ |