Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಯಾಜಕನು ಅವನನ್ನು ಪರೀಕ್ಷಿಸಬೇಕು. ಆಗ ಅದರಿಂದುಂಟಾದ ಬಾವು ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಯಾಜಕನು ಅವನನ್ನು ಪರೀಕ್ಷಿಸಬೇಕು. ಆಗ ಅದರಿಂದುಂಟಾದ ಬಾವು ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ ಅವನು ಕುಷ್ಠರೋಗಿ; ಅಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಯಾಜಕನು ಅವನನ್ನು ನೋಡಬೇಕು. ಆಗ ಅದರಿಂದುಂಟಾದ ಬಾವು ಕೆಂಪು ಬಿಳುಪು ವಿುಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ ಅವನು ಕುಷ್ಠರೋಗಿ; ಅಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಯಾಜಕನು ಆ ವ್ಯಕ್ತಿಯನ್ನು ಪರೀಕ್ಷಿಸಬೇಕು. ಸೋಂಕಿನಿಂದ ಉಂಟಾದ ಊತ ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿ ಕುಷ್ಠದಂತೆ ತೋರಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆಗ ಯಾಜಕನು ಅವನನ್ನು ಪರೀಕ್ಷಿಸಬೇಕು. ಅವನ ಬೋಳು ತಲೆಯಲ್ಲಾಗಲಿ, ಇಲ್ಲವೆ ಅವನ ಪಟ್ಟೆ ತಲೆಯಲ್ಲಾಗಲಿ ಏಳುತ್ತಿರುವ ಆ ಕಲೆಯು ಬಿಳುಪಾಗಿ ಕೆಂಪಾಗಿದ್ದರೆ ಮತ್ತು ಮಾಂಸದ ತೊಗಲಿನಲ್ಲಿ ಇರುವ ಚರ್ಮರೋಗದ ಹಾಗಿದ್ದರೆ, ಅವನು ರೋಗಿ ಎಂದೂ ಅಶುದ್ಧನೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:43
6 ತಿಳಿವುಗಳ ಹೋಲಿಕೆ  

ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನು ಅಲ್ಲದ ವಸ್ತುಗಳನ್ನು, ಶುದ್ಧವಾದವುಗಳನ್ನು, ಅಶುದ್ಧವಾದವುಗಳನ್ನು ವಿವೇಚಿಸುವುದೂ,


ಅದು ಇದ್ದ ಸ್ಥಳದಲ್ಲಿ ಬಿಳಿ ಬಾವಾಗಲಿ ಅಥವಾ ಕೆಂಪು ಬಿಳುಪು ಮಿಶ್ರವಾಗಿ ಹೊಳೆಯುವ ಕಲೆಯಾಗಲಿ ಉಂಟಾದರೆ ಅವನು ತನ್ನನ್ನು ಯಾಜಕನಿಗೆ ತೋರಿಸಿಕೊಳ್ಳಬೇಕು.


ಆದರೆ ಬೋಳುತಲೆಯಲ್ಲಾಗಲಿ ಅಥವಾ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪು ಮಿಶ್ರವಾದ ಮಚ್ಚೆ ಹುಟ್ಟಿದರೆ ಅದು ಕುಷ್ಠವೇ.


ಅವನು ಕುಷ್ಠರೋಗಿ ಮತ್ತು ಅಶುದ್ಧನು. ಅವನ ತಲೆಯ ಮೇಲೆ ಕುಷ್ಠದ ಗುರುತು ಕಾಣಿಸಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು