ಯಾಜಕಕಾಂಡ 13:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಅವನು ಕುಷ್ಠರೋಗಿ ಮತ್ತು ಅಶುದ್ಧನು. ಅವನ ತಲೆಯ ಮೇಲೆ ಕುಷ್ಠದ ಗುರುತು ಕಾಣಿಸಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಅವನ ತಲೆಯ ಮೇಲೆ ಕುಷ್ಠದ ಗುರುತು ಕಾಣಿಸಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಅವನ ತಲೆಯ ಮೇಲೆ ಕುಷ್ಠದ ಗುರುತು ಕಾಣಿಸಿದದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಆಗ ಆ ವ್ಯಕ್ತಿಯ ತಲೆಯಲ್ಲಿ ಕುಷ್ಠರೋಗವಿದೆ. ಅವನು ಅಶುದ್ಧನಾಗಿದ್ದಾನೆ. ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಅವನ ವ್ಯಾಧಿಯು ಅವನ ತಲೆಯಲ್ಲಿ ಕಾಣಿಸಿದ್ದರಿಂದ ಅವನು ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು. ಅಧ್ಯಾಯವನ್ನು ನೋಡಿ |