ಯಾಜಕಕಾಂಡ 13:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ಕಾಣಿಸಿದರೆ ಯಾಜಕನು ಇನ್ನು ಏಳು ದಿನಗಳ ವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ತೋರಿದರೆ ಯಾಜಕನು ಇನ್ನು ಏಳು ದಿನಗಳವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ತೋರಿದರೆ ಯಾಜಕನು ಇನ್ನು ಏಳು ದಿನಗಳವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು. ಆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸಬೇಕು. ಮಚ್ಚೆಯು ಬದಲಾಗದೆ ಚರ್ಮದ ಮೇಲೆ ಹರಡಲಿಲ್ಲವೆಂದು ಯಾಜಕನು ಕಂಡರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳವರೆಗೆ ಇತರ ಜನರಿಂದ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯಾಜಕನು ಏಳನೆಯ ದಿನದಲ್ಲಿ ಅವನನ್ನು ಪರೀಕ್ಷಿಸಿದಾಗ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ, ಆ ವ್ಯಾಧಿ ಚರ್ಮದಲ್ಲಿ ಹರಡಿರದಿದ್ದರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿ |