ಯಾಜಕಕಾಂಡ 13:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಯಾಜಕನು ಅದನ್ನು ಪರೀಕ್ಷಿಸಿ ನೋಡಿ ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಯಾಜಕನು ಅದನ್ನು ನೋಡಿ ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಯಾಜಕನು ಅದನ್ನು ನೋಡಿ ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಯಾಜಕನು ಬೂಷ್ಟನ್ನು ನೋಡಬೇಕು. ಅವನು ಆ ವಸ್ತುವನ್ನು ಏಳು ದಿನಗಳವರೆಗೆ ಪ್ರತ್ಯೇಕವಾದ ಸ್ಥಳದಲ್ಲಿರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಯಾಜಕನು ಅದನ್ನು ಪರೀಕ್ಷಿಸಿ, ಆ ವಸ್ತುವನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿ |