ಯಾಜಕಕಾಂಡ 13:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಆ ವ್ಯಕ್ತಿಯನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯಾಜಕನು ನೋಡುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯಾಜಕನು ಪರೀಕ್ಷಿಸಿದಾಗ ಗುಳ್ಳೆಯು ಚರ್ಮದ ಮೇಲೆ ಹರಡಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯಾಜಕನು ಅದನ್ನು ಪರೀಕ್ಷಿಸಿದಾಗ, ಕಜ್ಜಿಯ ಚರ್ಮವೇ ಹರಡಿರುವುದಾದರೆ ಆಗ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಏಕೆಂದರೆ ಅದು ಚರ್ಮರೋಗವಾಗಿರುವುದು. ಅಧ್ಯಾಯವನ್ನು ನೋಡಿ |