ಯಾಜಕಕಾಂಡ 14:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 “ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಶುದ್ಧೀಕರಣ ಬಲಿಗಳನ್ನು ಅರ್ಪಿಸುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ವಿಧಿಯನ್ನು ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಶುದ್ಧೀಕರಣಯಜ್ಞಗಳನ್ನು ಮಾಡುವದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ವಿಧಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಚರ್ಮರೋಗದಿಂದ ವಾಸಿಯಾದವನನ್ನು ಶುದ್ಧೀಕರಿಸುವ ನಿಯಮಗಳು ಇವೇ. ಶುದ್ಧರಾಗಲು ವಿಧಿಬದ್ಧವಾದ ಯಜ್ಞಗಳನ್ನು ಅರ್ಪಿಸುವುದಕ್ಕೆ ಶಕ್ತರಲ್ಲದ ಜನರಿಗೋಸ್ಕರವಿರುವ ನಿಯಮಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಚರ್ಮರೋಗವುಳ್ಳವನು ಶುದ್ಧತೆ ಮಾಡಿಸಿಕೊಳ್ಳಲು ಗತಿಯಿಲ್ಲದವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ. ಅಧ್ಯಾಯವನ್ನು ನೋಡಿ |