ಯಾಜಕಕಾಂಡ 14:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ಪರೀಕ್ಷಿಸಿ ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು, ಗೋಡೆಯ ಮಟ್ಟಕ್ಕಿಂತ ಆಳವಾಗಿ ತೋರಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು ಗೋಡೆಯ ಮಟ್ಟಕ್ಕಿಂತ ತಗ್ಗಾಗಿ ತೋರಿದರೆ ಯಾಜಕನು ಹೊರಗೆ ಬಂದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು ಗೋಡೆಯ ಮಟ್ಟಕ್ಕಿಂತ ತಗ್ಗಾಗಿ ತೋರಿದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಯಾಜಕನು ಬೂಷ್ಟನ್ನು ನೋಡುವನು. ಗೋಡೆಗಳಲ್ಲಿರುವ ಬೂಷ್ಟಿನಲ್ಲಿ ರಂಧ್ರಗಳಿದ್ದು ಅದು ಹಸಿರು ಅಥವಾ ಕೆಂಪು ಬಣ್ಣದ್ದಾಗಿದ್ದರೆ ಮತ್ತು ಬೂಷ್ಟು ಗೋಡೆಗಿಂತ ತಗ್ಗಾಗಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅವನು ಆ ಬೂಜನ್ನು ಪರೀಕ್ಷಿಸಿದಾಗ, ಅದು ಮನೆಯ ಗೋಡೆಗಳಲ್ಲಿ ತಗ್ಗಾದ ಸಾಲುಗಳಲ್ಲಿ ಹಸಿರಾಗಿಯಾದರೂ, ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ, ಅಧ್ಯಾಯವನ್ನು ನೋಡಿ |