ಯಾಜಕಕಾಂಡ 14:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ಪಕ್ಷಿಗಳಲ್ಲಿ ಒಂದನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಿ, ಮತ್ತೊಂದು ಪಕ್ಷಿಯನ್ನೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಪಕ್ಷಿಗಳಲ್ಲಿ ಒಂದನ್ನು ಸೆಲೇ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬಳಿಕ ಒಂದು ಪಕ್ಷಿಯನ್ನು ಸೆಲೇ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಅಪ್ಪಣೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು. ಅಧ್ಯಾಯವನ್ನು ನೋಡಿ |