ಯಾಜಕಕಾಂಡ 14:52 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಅವನು ಶುದ್ಧಿಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಹಾಗೆ ಆ ಪಕ್ಷಿಯ ರಕ್ತ, ಒರತೆ ನೀರು, ಸಜೀವಪಕ್ಷಿ, ದೇವದಾರಿನ ಆ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಶುದ್ಧಿ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಶುದ್ಧಿಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಮನೆಯನ್ನು ಶುದ್ಧೀಕರಿಸುವುದಕ್ಕೆ ಯಾಜಕನು ಅವುಗಳನ್ನು ಆ ರೀತಿಯಲ್ಲಿ ಉಪಯೋಗಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಅವನು ಪಕ್ಷಿಯ ರಕ್ತದಿಂದಲೂ, ಹರಿಯುವ ನೀರಿನಿಂದಲೂ, ಸಜೀವವುಳ್ಳ ಪಕ್ಷಿಯಿಂದಲೂ, ದೇವದಾರು ಕಟ್ಟಿಗೆಯಿಂದಲೂ, ಹಿಸ್ಸೋಪಿನಿಂದಲೂ, ರಕ್ತವರ್ಣ ದಾರದಿಂದಲೂ ಆ ಮನೆಯನ್ನು ಶುದ್ಧೀಕರಿಸಬೇಕು. ಅಧ್ಯಾಯವನ್ನು ನೋಡಿ |