Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆ ಆರೋನರಿಗೆ ಹೀಗಂದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆ ಆರೋನರೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:1
8 ತಿಳಿವುಗಳ ಹೋಲಿಕೆ  

ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಯೆಹೋವನು ಮೋಶೆ ಮತ್ತು ಆರೋನರಿಗೆ,


ಯೆಹೋವನು ಮೋಶೆ ಆರೋನರ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,


ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ” ಎಂದು ಹೇಳಿದನು.


“ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು.


ಅಶುದ್ಧನಿಗೆ ಸೋಂಕಿದ ವಸ್ತು ಯಾವುದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು. ಅದು ಯಾರಿಗೆ ಸೋಂಕುವುದೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು