ಯಾಜಕಕಾಂಡ 15:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಯಾವ ಬಟ್ಟೆಯ ಮೇಲಾಗಲಿ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯಾವ ಬಟ್ಟೆಯ ಮೇಲಾಗಲಿ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು. ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯಾವ ಬಟ್ಟೆಯ ಮೇಲಾಗಲಿ ತೊಗಲಿನ ವೇಲಾಗಲಿ ವೀರ್ಯವು ಬಿದ್ದರೆ, ಆ ಬಟ್ಟೆ ಅಥವಾ ತೊಗಲನ್ನು ನೀರಿನಿಂದ ತೊಳೆಯಬೇಕು. ಅದು ಸಾಯಂಕಾಲವರೆಗೆ ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮವನ್ನು ನೀರಿನಿಂದ ತೊಳೆದು, ಸಂಜೆಯವರೆಗೆ ಅಶುದ್ಧವಾಗಿರಬೇಕು. ಅಧ್ಯಾಯವನ್ನು ನೋಡಿ |