ಯಾಜಕಕಾಂಡ 15:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ ಅಥವಾ ಕುಳಿತ್ತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ, ಕುಳಿತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಂಜೆಯವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ ಕೂತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವದನ್ನಾದರೂ ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅವನು ಅವಳ ಹಾಸಿಗೆಯನ್ನಾಗಲಿ ಅಥವಾ ಅವಳು ಕುಳಿತ್ತಿದ್ದ ಸ್ಥಳದಲ್ಲಿ ಇದ್ದ ಯಾವದನ್ನಾದರೂ ಮುಟ್ಟಿದರೆ ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕುಳಿತುಕೊಂಡ ಯಾವದರ ಮೇಲಾಗಲಿ ಇರುವುದನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು. ಅಧ್ಯಾಯವನ್ನು ನೋಡಿ |