Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “‘ಸ್ತ್ರೀಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಮಹಿಳೆಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲದಲ್ಲಿ ತಕ್ಕದ್ದಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ, ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ದಳೋ ಹಾಗೆಯೇ ಆ ಸ್ರಾವವಾಗುವ ದಿನಗಳೆಲ್ಲಾ ಅಶುದ್ಧಳಾಗಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸ್ತ್ರೀಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ರಾವವಾದರೆ ಇಲ್ಲವೆ ಮುಟ್ಟಿನ ಕಾಲಕ್ಕೆ ತಕ್ಕದ್ದಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಸ್ತ್ರೀಗೆ ತನ್ನ ಮುಟ್ಟಿನ ದಿನಗಳ ಹೊರತಾಗಿ ಅನೇಕ ದಿನಗಳವರೆಗೆ ರಕ್ತಸ್ರಾವವಾದರೆ ಅಥವಾ ಮುಟ್ಟಿನ ದಿನಗಳ ನಂತರ ಅವಳಿಗೆ ಸ್ರಾವವಾದರೆ, ಆಕೆಯು ತನ್ನ ಮುಟ್ಟಿನ ದಿನಗಳಲ್ಲಿ ಅಶುದ್ಧಳಾಗಿರುವಂತೆ, ಅಶುದ್ಧಳಾಗಿರುವಳು. ಅವಳಿಗೆ ಸ್ರಾವವಾಗುವ ದಿನಗಳೆಲ್ಲಾ ಅವಳು ಅಶುದ್ಧಳಾಗಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ ‘ಇದಲ್ಲದೆ ಸ್ತ್ರೀಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ, ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿಯುತ್ತಿದ್ದರೆ, ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು. ಅವಳು ಅಶುದ್ಧಳಾಗಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:25
6 ತಿಳಿವುಗಳ ಹೋಲಿಕೆ  

ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.


ಆಗ ಅಲ್ಲಿ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು.


ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು,


ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು