Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕ ಹಾಕಿಕೊಂಡ ತರುವಾಯ ಶುದ್ಧಳಾಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕಿಸಿಕೊಂಡು ತರುವಾಯ ಶುದ್ಧಳಾಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕಿಸಿಕೊಂಡು ತರುವಾಯ ಶುದ್ಧಳಾಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸ್ತ್ರೀಗೆ ಸ್ರಾವವು ನಿಂತ ನಂತರ, ಅವಳು ಏಳು ದಿನಗಳವರೆಗೆ ಕಾಯಬೇಕು. ಅದರ ನಂತರ ಅವಳು ಶುದ್ಧಳಾಗಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ ‘ಅವಳು ತನ್ನ ಸ್ರಾವದಿಂದ ಶುದ್ಧಳಾದರೆ, ಅವಳು ಶುದ್ಧಳಾದಂದಿನಿಂದ ತನಗಾಗಿ ಏಳು ದಿನಗಳನ್ನು ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:28
9 ತಿಳಿವುಗಳ ಹೋಲಿಕೆ  

ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.


ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದ್ದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.


ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು