Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ಸ್ರಾವವು ಹರಿಯುತ್ತಿದ್ದರು ಅಥವಾ ನಿಂತುಹೋಗಿದ್ದರು ಆ ದೇಹಸ್ಥಿತಿಯಿಂದ ಅವನು ಅಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಆ ದೇಹಸ್ಥಿತಿಯಿಂದ ಅವನು ಅಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಆ ದೇಹಸ್ಥಿತಿಯಿಂದ ಅವನು ಅಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಅವನು ಅಶುದ್ಧನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನ ಸ್ರಾವದಲ್ಲಿ ಅದು ಅವನ ಅಶುದ್ಧತೆಯಾಗಿರುವುದು. ಅವನ ಶರೀರವು ತನ್ನ ಸ್ರಾವದಿಂದ ಹರಿಯುವುದಾಗಿದ್ದರೂ, ಸ್ರಾವವು ಅವನ ಶರೀರದಲ್ಲಿ ನಿಂತು ಹೋಗಿದ್ದರೂ, ಅದು ಅವನ ಅಶುದ್ಧತೆಯಾಗಿರುವುದು. ಅವನ ವಿಸರ್ಜನೆಯು ಹೇಗೆ ಅಶುದ್ಧತೆಯನ್ನು ತರುತ್ತದೆ ಅಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:3
5 ತಿಳಿವುಗಳ ಹೋಲಿಕೆ  

ಕತ್ತೆಗಳಂತೆ ಬೆದೆಯುಳ್ಳವರೂ, ಕುದುರೆಗಳಂತೆ ದಾಟುವವರೂ ಆದ ಕಸ್ದೀಯ ವೀರರನ್ನು ಮೋಹಿಸಿದಳು.


ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಬೆರೆತು ಹೆಚ್ಚಾಗಿ ವ್ಯಭಿಚಾರಮಾಡಿ ನನ್ನನ್ನು ರೇಗಿಸಿರುವೆ.


ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು.


“ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು.


ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಮತ್ತು ಕುಳಿತಿರುವ ಪ್ರತಿಯೊಂದು ಆಸನವೂ ಅಶುದ್ಧವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು