Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಗಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಪರಿಶುದ್ಧತೆಯ ವಿಷಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವಳ ಪರವಾಗಿ ದೋಷಪರಿಹಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾಜಕನು ದೋಷಪರಿಹಾರಕಯಜ್ಞಕ್ಕಾಗಿ ಒಂದನ್ನೂ ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಪರಿಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ತರುವಾಯ ಯಾಜಕನು ಒಂದು ಪಕ್ಷಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದು ಪಕ್ಷಿಯನ್ನು ಸರ್ವಾಂಗಹೋಮವಾಗಿಯೂ ಅರ್ಪಿಸಬೇಕು. ಹೀಗೆ ಯಾಜಕನು ಅವಳಿಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು, ಯಾಜಕನು ಅವಳಿಗಾಗಿ ಅವಳ ಅಶುದ್ಧತೆಯ ಸ್ರಾವದ ವಿಷಯದಲ್ಲಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:30
2 ತಿಳಿವುಗಳ ಹೋಲಿಕೆ  

“‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.


ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು