Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಮತ್ತು ಕುಳಿತಿರುವ ಪ್ರತಿಯೊಂದು ಆಸನವೂ ಅಶುದ್ಧವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಕೂತಿರುವ ಪ್ರತಿಯೊಂದು ಆಸನವೂ ಅಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಕೂತಿರುವ ಪ್ರತಿಯೊಂದು ಆಸನವೂ ಅಶುದ್ಧವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಸ್ರಾವವಾಗುತ್ತಿರುವ ವ್ಯಕ್ತಿ ಯಾವ ಹಾಸಿಗೆಯ ಮೇಲೆ ಮಲಗಿದರೂ ಆ ಹಾಸಿಗೆ ಅಶುದ್ಧವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ ‘ಸ್ರಾವವಿರುವವನು ಮಲಗುವ ಪ್ರತಿಯೊಂದು ಹಾಸಿಗೆಯೂ ಅಶುದ್ಧವಾದದ್ದು, ಅವನು ಕೂತುಕೊಳ್ಳುವ ಪ್ರತಿಯೊಂದು ವಸ್ತುವೂ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:4
5 ತಿಳಿವುಗಳ ಹೋಲಿಕೆ  

ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.


ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”


ಆ ಸ್ರಾವವು ಹರಿಯುತ್ತಿದ್ದರು ಅಥವಾ ನಿಂತುಹೋಗಿದ್ದರು ಆ ದೇಹಸ್ಥಿತಿಯಿಂದ ಅವನು ಅಶುದ್ಧನು.


ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು