ಯಾಜಕಕಾಂಡ 15:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸ್ರಾವವುಳ್ಳವನು ಕೂತಿದ್ದ ಆಸನದ ಮೇಲೆ ಕೂತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸ್ರಾವವುಳ್ಳವನು ಕುಳಿತುಕೊಳ್ಳುವ ವಸ್ತುವಿನ ಮೇಲೆ ಯಾವನಾದರೂ ಕುಳಿತುಕೊಂಡರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ಸ್ರಾವವಿರುವವನು ಕುಳಿತುಕೊಂಡ ಯಾವುದೇ ವಸ್ತುವಿನ ಮೇಲೆ ಕುಳಿತುಕೊಳ್ಳುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರುವರು. ಅಧ್ಯಾಯವನ್ನು ನೋಡಿ |