ಯಾಜಕಕಾಂಡ 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಿಲಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ತರುವಾಯ ಆರೋನನು ಆ ಎರಡು ಹೋತಗಳನ್ನು ತೆಗೆದುಕೊಂಡು ಅವುಗಳನ್ನು ದೇವದರ್ಶನಗುಡಾರದ ಬಾಗಿಲಿನಲ್ಲಿ ಯೆಹೋವನ ಸನ್ನಿಧಿಗೆ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವನು ಎರಡು ಹೋತಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲ ಬಳಿಗೆ ತಂದು, ಅವುಗಳನ್ನು ಯೆಹೋವ ದೇವರ ಎದುರಿನಲ್ಲಿ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿ |