ಯಾಜಕಕಾಂಡ 16:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯಾವ ಹೋತ ಯೆಹೋವನದೆಂದು ಗೊತ್ತಾಗುವುದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯಾವ ಹೋತ ಸರ್ವೇಶ್ವರನದೆಂದು ಗೊತ್ತಾಗುವುದೋ ಅದನ್ನು ಆರೋನನು ದೋಷಪರಿಹಾರಕ ಬಲಿಗಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯಾವ ಹೋತ ಯೆಹೋವನದೆಂದು ಗೊತ್ತಾಗುವದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞರೂಪವಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಬಳಿಕ ಆರೋನನು ಚೀಟು ಹಾಕುವುದರ ಮೂಲಕ ಯೆಹೋವನಿಗೋಸ್ಕರ ಆರಿಸಲ್ಪಟ್ಟ ಹೋತವನ್ನು ಅರ್ಪಿಸುವನು. ಆರೋನನು ಈ ಹೋತವನ್ನು ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆರೋನನು ಯೆಹೋವ ದೇವರ ಚೀಟು ಬಿದ್ದ ಹೋತವನ್ನು ತಂದು, ಅದನ್ನು ಪಾಪ ಪರಿಹಾರದ ಬಲಿಗಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |